ರಷ್ಯಾದ ಆರೋಗ್ಯ ಸಚಿವಾಲಯವು 2025 ರ ಆರಂಭದಲ್ಲಿ ರೋಗಿಗಳಿಗೆ ಉಚಿತವಾಗಿ ವಿತರಿಸಲಾಗುವ ಕ್ಯಾನ್ಸರ್ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ ಎಂದು ಘೋಷಿಸಿದೆ. ಲಸಿಕೆಯನ್ನು ಕ್ಯಾನ್ಸರ್ ತಡೆಗಟ್ಟಲು ಸಾರ್ವಜನಿಕರಿಗೆ ನೀಡುವುದಕ್ಕಿಂತ ಹೆಚ್ಚಾಗಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ ಎಂದು ವರದಿಯಾಗಿದೆ.
ರಷ್ಯಾದ ಆರೋಗ್ಯ ಸಚಿವಾಲಯದ ವಿಕಿರಣಶಾಸ್ತ್ರ ವೈದ್ಯಕೀಯ ಸಂಶೋಧನಾ ಕೇಂದ್ರದ ಜನರಲ್ ಡೈರೆಕ್ಟರ್ ಆಂಡ್ರೆ ಕಪ್ರಿನ್, ಕ್ಯಾನ್ಸರ್ ವಿರುದ್ಧ ದೇಶವು ತನ್ನದೇ ಆದ mRNA ಲಸಿಕೆಯನ್ನು ಅಭಿವೃದ್ಧಿಪಡಿಸಿದೆ ಮತ್ತು ಅದನ್ನು ಜನರಿಗೆ ಉಚಿತವಾಗಿ ವಿತರಿಸಲಾಗುವುದು ಎಂದು ರಷ್ಯಾದ TASS ಸುದ್ದಿ ಸಂಸ್ಥೆ ವರದಿ ಮಾಡಿದೆ.
#russia #vaccine #treatment #health #news #kannadayojana